Advertisement

BJP patriarch ಎಲ್.ಕೆ. ಅಡ್ವಾಣಿ ಐಸಿಯುಗೆ ಶಿಫ್ಟ್; ಸ್ಥಿತಿ ಸ್ಥಿರ

11:43 AM Dec 15, 2024 | Team Udayavani |

ಹೊಸದಿಲ್ಲಿ: ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರನ್ನು ಶನಿವಾರ(ಡಿ15) ದಿಲ್ಲಿ ಅಪೋಲೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಮತ್ತು ಪ್ರಸ್ತುತ ನರವಿಜ್ಞಾನ ವಿಭಾಗದಲ್ಲಿ ವೀಕ್ಷಣೆಯಲ್ಲಿದ್ದಾರೆ. ಅವರ ಆರೋ­ಗ್ಯದ ಮೇಲೆ ನಿಗಾ ಇಡ ಲಾಗಿದೆ ಮತ್ತು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

ಈ ವರ್ಷದ ಆರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಪಡೆದ 96 ವರ್ಷದ ಅಡ್ವಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಈ ವರ್ಷ ಜುಲೈ, ಆಗಸ್ಟ್ ಮತ್ತು ಈಗ ಮೂರನೇ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next