ಮೇಲೆ ಮಾ.18ರಿಂದ 25ರ ವರೆಗೆ ವೇದ ಯಜ್ಞ ಮಾಡಲಾಗುವುದು ಎಂದು ಬಿಜೆಪಿ ಸಂಸದ ಮಹೇಶ್ ಗಿರಿ ಸೋಮವಾರ ತಿಳಿಸಿದ್ದಾರೆ.
Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. 1,100 ಪುರೋಹಿತರು ಭಾಗವಹಿಸಲಿದ್ದಾರೆ. ದೆಹಲಿಯ ಹಲವಾರು ಉದ್ಯಮಿಗಳು ಇದಕ್ಕಾಗಿ ದೇಣಿಗೆ ನೀಡಲು ಮುಂದಾಗಿದ್ದಾರೆ ಎಂದಿದ್ದಾರೆ.