Advertisement

BJP ಅಧ್ಯಕ್ಷ: ಮತ್ತೆ ನಡ್ಡಾ ಅವಧಿ ವಿಸ್ತರಣೆ?

01:46 AM Jun 30, 2024 | Team Udayavani |

ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವಧಿ ರವಿವಾರ ಮುಕ್ತಾಯಗೊಳ್ಳುತ್ತಿದ್ದು, ಮತ್ತೂಂದು ಅವಧಿಗೆ ವಿಸ್ತರಣೆ ಆಗುವ ಸಾಧ್ಯತೆ ಇದೆ. ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ನಡ್ಡಾ, ಮುಂದಿನ ಜನವರಿಯಲ್ಲಿ ಪಕ್ಷ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವವರೆಗೂ ಮುಂದುವರಿಯಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಅಧ್ಯಕ್ಷರಾಗಿ ನಡ್ಡಾ ಅವರ 3 ವರ್ಷಗಳ 2ನೇ ಅವಧಿ 2024ರ ಜನವರಿಯಲ್ಲಿ ಮುಕ್ತಾಯವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next