Advertisement
ಬೆಂಗಳೂರಿನ ಪ್ರಿಯಾಂಕ್ ಖರ್ಗೆ ನಿವಾಸದ ಬಳಿ ಪೋಸ್ಟರ್ ಅಂಟಿಸುತ್ತಿದ್ದ ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಎನ್. ರವಿಕುಮಾರ್ ನೇತೃತ್ವದ ತಂಡವನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು.
ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಹಾಗೂ ರಾಜಕೀಯ ಎದುರಾಳಿಗಳಿಗೆ ಸುಪಾರಿ ಭಾಗ್ಯದ ಗ್ಯಾರಂಟಿ ನೀಡಿದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರನ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿ.ಟಿ. ರವಿ ಉಲ್ಲೇಖೀಸಿದ್ದಾರೆ.
Related Articles
Advertisement