ಬಿಜೆಪಿ ಯುವಮೋರ್ಚಾ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಗಾಂಧಿಚೌಕದಲ್ಲಿ ಸೇರಿದ ಪ್ರತಿಭಟನಾಕಾರರು, ನಗರದ ಅಭಿವೃದಿಟಛಿಗೆ ಅನುದಾನ ಕೇಳಲು ಬಂದಿದ್ದ ನಗರಪಾಲಿಕೆ ನಿಯೋಗದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಏಕವಚನ ಪ್ರಯೋಗಿಸಿರುವುದು ಖಂಡನೀಯ. ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
Advertisement