Advertisement
ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ, ಯುದ್ಧದ ಹೆಸರಿನಲ್ಲಿ ಮತ ಕೇಳುವುದು ಯಾವ ನ್ಯಾಯ?. ಬಿಜೆಪಿಯವರು ದೇಶಕ್ಕಾಗಿ ಪ್ರಾಣ ತೆತ್ತ ಯೋಧರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಯಸಮಯದಲ್ಲಿ ಐಟಿ ದಾಳಿಗಳ ಮೂಲಕ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ದೂರಿದರು.