Advertisement

ಬೆಳಗಾವಿಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ: ಅರುಣ್ ಸಿಂಗ್, ಬಿಎಸ್ ವೈ, ನಳಿನ್ ಕಟೀಲ್ ಭಾಗಿ

11:35 AM Dec 05, 2020 | keerthan |

ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಉದ್ಘಾಟಿಸಿದರು.

Advertisement

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ; ಡಿ.ಕೆ. ಶಿವಕುಮಾರ್ ಸ್ವಾಗತ

ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಬೆಳಗಾವಿಯಲ್ಲಿಂದು ಕಾರ್ಯಕಾರಣಿ ಸಭೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next