Advertisement
ಅನರ್ಹ ಶಾಸಕರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಡಿರುವ ಕೆಲವೊಂದು ಮಾತುಗಳು ವಿರೋಧಪಕ್ಷದವರಿಗೆ ರಾಜಕೀಯ ಅಸ್ತ್ರವಾಗಿದೆ. ಸುಪ್ರೀಂ ಕೋರ್ಟ್‌ಗೂ ಈ ವಿಡಿಯೋ ಧ್ವನಿ ಸುರುಳಿಯನ್ನು ಕಾಂಗ್ರೆಸ್ ಸಲ್ಲಿಕೆ ಮಾಡಿದೆ. ಈ ವಿಡಿಯೋ ಸೋರಿಕೆ ಹೇಗಾಗಿದೆ ಮತ್ತು ಇದರ ಮೂಲ ಎಲ್ಲಿದೆ ಎಂಬುದನ್ನು ತಿಳಿಯಲು ರಾಜ್ಯ ಬಿಜೆಪಿ ಒಂದು ಸಮಿತಿ ರಚನೆ ಮಾಡಿ, ಆ ಮೂಲಕ ತನಿಖೆ ನಡೆಸಲಿದೆ ಎಂದು ಹೇಳಲಾಗುತ್ತಿದೆ.
Advertisement
ವಿಡಿಯೋ ತನಿಖೆಗೆ ಬಿಜೆಪಿ ತಂಡ ರಚನೆ?
10:34 PM Nov 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.