ಯಾದವ್ ಹೇಳಿದ್ದಾರೆ.
Advertisement
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ದೇಶದಿಂದಲೇ ಹೊಡೆದೋಡಿಸುವ ಮೂಲಕ ಬಿಜೆಪಿ ಮುಕ್ತ ಭಾರತ ನಿರ್ಮಿಸಬೇಕೆಂದು ತಿಳಿಸಿದರು.
ಅಥವಾ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬೇಕೋ ಅಥವಾ ಸ್ವತಂತ್ರವಾಗಿ ಎಷ್ಟು ಕ್ಷೇತ್ರ ನಿಲ್ಲಬೇಕು ಎಂಬುದನ್ನು ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕೆಂಬುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು. ಕರ್ನಾಟಕದಲ್ಲಿ ಸಂಯುಕ್ತ ಜನತಾ ದಳದ ಅಭ್ಯರ್ಥಿಗಳು ಮುಖ್ಯಮಂತ್ರಿಗಳಾಗಿದ್ದ ನಿದರ್ಶನ ಇದೆ. ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್ ಇಲ್ಲಿ ಮುಖ್ಯಮಂತ್ರಿಗಳಾಗಿ ಉತ್ತಮ ಆಡಳಿತ ನೀಡಿದ್ದಾರೆ. ಜನರಿಗೆ ಉಪಯೋಗವಾಗುವ ಅನೇಕ ಯೋಜನೆ ರೂಪಿಸಿದ್ದಾರೆ. ಹೀಗಾಗಿ, ಸಂಯುಕ್ತ ಜನತಾದಳಕ್ಕೆ ಇಲ್ಲಿ ನೆಲೆ ಇದೆ ಎಂದು ಹೇಳಿದರು.
Related Articles
– ಶರದ್ ಯಾದವ್
Advertisement