Advertisement

ಬೆಳ್ತಂಗಡಿ ಪ.ಪಂ, ಸಂಗಬೆಟ್ಟು ತಾ.ಪಂ; ಬಿಜೆಪಿ ಜಯಭೇರಿ 

11:06 AM Oct 31, 2018 | Team Udayavani |

ಬೆಳ್ತಂಗಡಿ /ಬಂಟ್ವಾಳ: ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಚುನಾವಣೆ ಫ‌ಲಿತಾಂಶ ಬುಧವಾರ ಪ್ರಕಟವಾಗಿದ್ದು, ಬಿಜೆಪಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.

Advertisement

11 ಸ್ಥಾನಗಳ ಪೈಕಿ 7 ರಲ್ಲಿ ಭರ್ಜರಿ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್‌ 4 ಸ್ಥಾನಗಳನ್ನು ಗೆದ್ದಿದೆ. 

ಪ್ರಭಾಕರ್‌ ಪ್ರಭು ಜಯಭೇರಿ 

ಸಂಗಬೆಟ್ಟು ತಾಲೂಕು ಪಂಚಾಯತ್‌ ಉಪಚುನಾವಣೆಯ ಮತ ಎಣಿಕೆ ಬುಧವಾರ ಬಿ.ಸಿ.ರೋಡ್‌ ಮಿನಿ ವಿಧಾನಸೌಧದಲ್ಲಿ ನಡೆದಿದ್ದು,ಬಿಜೆಪಿ ಅಭ್ಯರ್ಥಿ ಪ್ರಭಾಕರ್‌ ಪ್ರಭು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷ ತೊರೆದು ತಾ.ಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಪ್ರಭಾಕರ್‌ ಪ್ರಭು ಬಿಜೆಪಿಯಿಂದ ಕಣಕ್ಕಿಳಿದಿದ್ದರು. 1089 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಅವರು ಸೋಲಿಸಿದ್ದಾರೆ. 

Advertisement

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next