Advertisement

ಬಿಜೆಪಿ ಗೆಲುವು ಅಸಾಧ್ಯ: ಮಧು ಬಂಗಾರಪ್ಪ

12:13 AM Jan 16, 2023 | Team Udayavani |

ಸೊರಬ: ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ಬಿಜೆಪಿ ವಿರುದ್ಧ ಜನಾಂದೋಲನ ಪ್ರಾರಂಭವಾಗಿದೆ.

Advertisement

ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಜನಸಾಮಾನ್ಯರ ಮತ್ತು ಎಲ್ಲ ಜಾತಿ-ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸಿರುವ ಕಾಂಗ್ರೆಸ್‌ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯವುದು ಖಚಿತ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ನುಡಿದರು.

ಪಟ್ಟಣದ ಬಂಗಾರಧಾಮದಲ್ಲಿ ಕಾಂಗ್ರೆಸ್‌ ಬೂತ್‌ ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆ ನಡೆಸಿ ಅವರು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next