Advertisement
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎರಡು ಉಪಚುನಾವಣೆಯಲ್ಲಿ ಗೆದಿದ್ದೇವೆ. ಮಸ್ಕಿ ಕ್ಷೇತ್ರ ಈ ಮೊದಲು ಬಿಜೆಪಿ ವಶದಲ್ಲಿತ್ತು. ಈ ಬಾರಿ ಕೂಡ ಗೆಲವು ನಮ್ಮದೆ. ಮಸ್ಕಿ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಪರಿಶೀಲನೆ ನಡೆಸುತ್ತೇನೆ ಎಂದರು.
Advertisement
ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ: ಎನ್. ರವಿಕುಮಾರ್
01:14 PM Nov 13, 2020 | keerthan |
Advertisement
Udayavani is now on Telegram. Click here to join our channel and stay updated with the latest news.