Advertisement

ಬಿಜೆಪಿ ಗೆಲುವು; ಮಂಗಳೂರಿನಲ್ಲಿ ಸಂಭ್ರಮಾಚರಣೆ

01:20 PM Dec 09, 2019 | Naveen |

ಮಂಗಳೂರು; ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರದಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

Advertisement

ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ದ.ಕ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ ಬಿಜೆಪಿ ಗೆಲುವು ನಿರೀಕ್ಷೆ ಇತ್ತು. ಇನ್ನೂ ಮುಂದೆ ಸುಭದ್ರವಾದ ಸರಕಾರ ಸಿಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next