Advertisement

ಬೆಳಗಾವಿ ಪಾಲಿಕೆಯಲ್ಲಿ ಅರಳಿದ‌ ಕಮಲ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಬಿಜೆಪಿ

12:03 PM Sep 06, 2021 | Team Udayavani |

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

Advertisement

58 ವಾರ್ಡುಗಳಲ್ಲಿ 30ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.‌ ಈ ಬಾರಿ‌ ಪಕ್ಷದ ಚಿಹ್ನೆ ಮೇಲೆ ನಡೆದಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಿದೆ.

ಇದನ್ನೂ ಓದಿ:ದಾಂಡೇಲಿ ನಗರ ಸಭಾ ವಾರ್ಡ್ ನಂ:11 ಉಪ ಚುನಾವಣೆ : ಜಯಭೇರಿ ಭಾರಿಸಿದ ಕಾಂಗ್ರೆಸ್

ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದು, ಎಂಇಎಸ್ ಈ ಬಾರಿ ಬೆಳಗಾವಿಯಿಂದ ಧೂಳಿಪಟವಾಗಿದೆ.  ಮೊದಲ ಬಾರಿಗೆ ಎಐಎಂಐಎಂ ಮೊದಲ ಖಾತೆ ತೆರೆದಿದೆ.  ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರ 7 ಅಭ್ಯರ್ಥಿಗಳು ಗೆದ್ದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next