C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Team Udayavani, Jan 15, 2025, 9:30 AM IST
ಚಿಕ್ಕಮಗಳೂರು: ಬಿಜೆಪಿ ನಾಯಕ ಸಿ.ಟಿ ರವಿ ಅವರಿಗೆ ಹಿಂಸೆ ನೀಡುವರಿಗೆ ಸೂಕ್ತ ಬುದ್ದಿ ನೀಡಲೆಂದು ಬಿಜೆಪಿ ಕಾರ್ಯಕರ್ತರು ಸ್ವಾಮಿ ಕೊರಗಜ್ಜ ನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬಿಳುಗುಳದ ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೆದರಿಕೆ ಪತ್ರ ಬರೆದವರಿಗೆ, ಸುಳ್ಳು ಆರೋಪ, ವೈಯಕ್ತಿಕ ಟಾರ್ಗೆಟ್, ಪಿತೂರಿ ಮಾಡಿದವರಿಗೆ ಒಳ್ಳೆಯ ಬುದ್ದಿ ನೀಡಲೆಂದು ಪ್ರಾರ್ಥಿಸಿದ್ದಾರೆ.
ಹಲವು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD: ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆ
Chikkamagaluru: ಕಾಫಿ ಪಲ್ಪರ್ ನೀರಿನಿಂದ ಆನೆಬಿದ್ದ ಹಳ್ಳದ ನೀರು ಕಲುಶಿತ
Chikkamagaluru: ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್; ಐವರಿಗೆ ಗಂಭೀರ ಗಾಯ
Chikkamagaluru: ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ತಂತಿ ತಗುಲಿ ಕೃಷಿಕ ಸಾವು
Charmady: ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ…