Advertisement

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

09:54 PM May 30, 2024 | Team Udayavani |

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್‌.ಟಿ. ಮೋರ್ಚಾದಿಂದ‌ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಸಿಎಂ ನಿವಾಸದ ಗೇಟ್‌ವರೆಗೆ  ಧಿಕ್ಕಾರ  ಕೂಗುತ್ತಾ ಬಂದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು  ಬಂಧಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next