Advertisement

ಮುಂದಿನ ಬಾರಿಯೂ ಬಿಜೆಪಿಯದ್ದೇ ಸರಕಾರ: ನಳಿನ್‌ ಕುಮಾರ್‌

10:39 PM Oct 29, 2022 | Team Udayavani |

ಹನೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಪಡೆದುಕೊಂಡು ನಾವೇ ಸರಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಹೇಳಿದರು.

Advertisement

ನಗರದಲ್ಲಿ ಬಿಜೆಪಿ ವತಿಯಿಂದ ಆಯೋ ಜಿಸಿದ್ದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿದರು. ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಗೆ ಸ್ಪಂದನೆ ಸಿಕ್ಕಿದೆ.

ಅತ್ತ ಸಿದ್ದರಾಮಯ್ಯ ಯಾತ್ರೆ ಮಾಡಿಕೊಂಡು ಕ್ಷೇತ್ರ ಹುಡುಕುತ್ತಿದ್ದು ಮುಂದಿನ ಚುನಾವಣೆಯಲ್ಲಿ ಅವರಿಗೆ ಎಲ್ಲೂ ಜಾಗ ಇಲ್ಲ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next