Advertisement
ಫೆ.10ರಂದು ಮುಜಾಫರ್‌ನಗರ ಜಿಲ್ಲೆಯ ಕಸರ್ವಾ ಗ್ರಾಮದಿಂದ ಈ ಅಭಿಯಾನ ಆರಂಭವಾಗಲಿದೆ. ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾವು ಪಶ್ಚಿಮ ಉತ್ತರ ಪ್ರದೇಶದ 23 ಲೋಕಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗುವ ‘ಕ್ವಾಮಿ ಚೌಪಾಲ್’ ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರವಾರು ಉಸ್ತುವಾರಿಗಳನ್ನು ನಿಯೋಜಿಸಲಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಕುನ್ವರ್ ಬಸಿತ್ ಅಲಿ ಪಿಟಿಐಗೆ ತಿಳಿಸಿದ್ದಾರೆ.
Advertisement
UP; ಮುಸ್ಲಿಂ ಮತದಾರರನ್ನು ಓಲೈಸಲು ಬಿಜೆಪಿಯ ಹೊಸ ಅಭಿಯಾನ ಆರಂಭ
04:31 PM Feb 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.