Advertisement
”48 ದಿನಗಳ ಕಾಲ ತಿಹಾರ್ ಜೈಲಿನಲ್ಲಿ ಕಳೆದ ನಂತರ ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿತ್ತು. 100 ಕ್ಕೂ ಹೆಚ್ಚು ದಿನ ಪರಪ್ಪನ ಅಗ್ರಹಾರದಲ್ಲಿ ನಲಪಾಡ್ ಈ ಹಿಂದೆ ಕಳೆದಿದ್ದರು, ಅವರನ್ನು ಈಗ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.ನೆನಪಿಡಿ, ಇವರಿಬ್ಬರೂ ಸ್ವಾತಂತ್ರ್ಯ ಹೋರಾಟಗಾರರಲ್ಲ!!!”ಎಂದು ಬಿಜೆಪಿ ಟ್ವೀಟ್ ಮಾಡಿದೆ.
Advertisement
ಪರಪ್ಪನ ಅಗ್ರಹಾರದಲ್ಲಿದ್ದವರು: ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಗೆ ಬಿಜೆಪಿ ಟಾಂಗ್
06:09 PM Jan 31, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.