Advertisement

ರಾಯಚೂರಲ್ಲೂ ಕಾಣಿಸಿಕೊಂಡ ಬ್ಲ್ಯಾಕ್ ಫಂಗಸ್

03:48 PM May 16, 2021 | Team Udayavani |

ರಾಯಚೂರು: ನಿರಂತರ ಆಕ್ಸಿಜನ್ ಬಳಕೆ ಜತೆಗೆ ಇನ್ನಿತರ ಕಾರಣಗಳಿಂದ ಬರುವ ಅಪಾಯಕಾರಿ ಬ್ಲ್ಯಾಕ್  ಫಂಗಸ್ ಕಾಯಿಲೆ ಜಿಲ್ಲೆಯ ನಾಲ್ವರಲ್ಲಿ ಕಾಣಿಸಿಕೊಂಡಿದ್ದು, ಆತಂಕಕ್ಕೆಡೆ ಮಾಡಿದೆ.

Advertisement

ಒಪೆಕ್ ಕೋವಿಡ್ ಕೇಂದ್ರದಲ್ಲಿ ದಾಖಲಾದ ಮೂವರು ಹಾಗೂ ಖಾಸಗಿ ಆಸ್ಪತ್ರೆಯ ಒಬ್ಬ ರೋಗಿಯಲ್ಲಿ ಈ ಕಾಯಿಲೆ ಕಂಡು ಬಂದಿದೆ.

ಇದನ್ನೂ ಓದಿ : ಹುಬ್ಬಳ್ಳಿ: 12 ಜನರಲ್ಲಿ ಪತ್ತೆಯಾದ ಬ್ಲ್ಯಾಕ್ ಫಂಗಸ್ 

ಲಭ್ಯವಿರುವ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ರೋಗಿಗಳು ತುಸು ಗುಣಮುಖರಾಗಿದ್ದಾರೆ.  ಕೋವಿಡ್ ಸೋಂಕಿತರಿಗೆ ನಿರಂತರವಾಗಿ ಆಕ್ಸಿಜನ್ ನೀಡಬೇಕಿದ್ದು, ಅಂಥವರಲ್ಲಿ ಈ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು , ಜಿಲ್ಲೆಯಲ್ಲಿ ನಾಲ್ಕು ಕೇಸ್ ಪತ್ತೆಯಾಗಿದೆ ಎಂದು ಡಿಎಚ್ ಒ ಡಾ.ರಾಮಕೃಷ್ಣ ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next