Advertisement

ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ಆದೇಶ

11:12 PM May 23, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ ಹಾಗೂ ಸರ್ಕಾರ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

Advertisement

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶ ಹೊರಡಿಸಿದ್ದು, ಎಲ್ಲ ಜಿಲ್ಲೆಗಳಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ ಶೀಘ್ರಗತಿಯಲ್ಲಿ ನಿಯಂತ್ರಣ ಮಾಡುವ ಕಾರಣದಿಂದ ಎಲ್ಲ ಜಿಲ್ಲಾಸ್ಪತ್ರೆಗಳು ಅಗತ್ಯ ಬಿದ್ದರೆ ಸೂಕ್ತ ಸೌಕರ್ಯ ಇರುವ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ :ವಿಜಯಪುರ : 81 ಬ್ಲ್ಯಾಕ್ ಫಂಗಸ್ ಪ್ರಕರಣದಲ್ಲಿ 11 ರೋಗಿಗಳು ಗುಣಮುಖ

Advertisement

Udayavani is now on Telegram. Click here to join our channel and stay updated with the latest news.

Next