ಟರ್ಕಿ : ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌ನ ಜನನಿಬಿಡ ಪ್ರದೇಶವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿ ಹನ್ನೊಂದು ಮಂದಿ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.
Advertisement
ರವಿವರವಾದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಜನರು ಸೇರಿದ್ದ ಮಾರುಕಟ್ಟೆ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಪರಿಣಾಮ ಹನ್ನೊಂದು ಜನ ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಇದನ್ನೂ ಓದಿ :ಚುನಾವಣೆಗೆ ಸ್ಪರ್ಧಿಸಲು ನಾನು ಅರ್ಜಿ ಹಾಕಿದ್ದೇನೆ: ಕಾಗೋಡು ತಿಮ್ಮಪ್ಪ
Related Articles
Advertisement