Advertisement

827 ಪೋರ್ನ್ ಸೈಟ್‌ ಬಂದ್‌

04:53 PM Oct 25, 2018 | Sharanya Alva |

ನವದೆಹಲಿ: ಅಶ್ಲೀಲ ಚಿತ್ರಗಳನ್ನು ಹೊಂದಿರುವ 827 ವೆಬ್‌ ಸೈಟ್‌ಗಳನ್ನು ಬ್ಲಾಕ್‌ ಮಾಡುವಂತೆ ಇಂಟರ್ನೆಟ್‌ ಸೇವಾ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಉತ್ತರಾಖಂಡ ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಒಟ್ಟು 857 ಸೈಟ್‌ಗಳನ್ನು ಬ್ಲಾಕ್‌ ಮಾಡು
ವಂತೆ ಹೈಕೋರ್ಟ್‌ ಆದೇಶಿಸಿತ್ತಾದರೂ, 30 ಸೈಟ್‌ಗಳಲ್ಲಿ ಅಶ್ಲೀಲ ಎನ್ನುವಂಥ ಅಂಶಗಳು ಕಂಡುಬರದ ಹಿನ್ನೆಲೆಯಲ್ಲಿ ಉಳಿದ 827 ವೆಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಲು ಸೂಚಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next