Advertisement
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ BEO ಆಂಜಿನಪ್ಪ ನೀಡಿದ ದೂರಿನ ಆಧಾರದ ಮೇಲೆ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಲಾಗಿದೆ. ಸರಕಾರ ಲಕ್ಷ್ಮೀದೇವಮ್ಮ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದೆ.
Advertisement
B’luru;ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛತೆ: ಮುಖ್ಯ ಶಿಕ್ಷಕಿ ಬಂಧನ
07:42 PM Dec 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.