Advertisement
ಬಳಿಕ ಸಾರಕ್ಕಿ ಮೆಟ್ರೋ ನಿಲ್ದಾಣದ ಸಮೀಪ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಸುತ್ತಿದ್ದು, ನಿಧಾನಕ್ಕೆ ಬಸ್ ಚಲಿಸುತ್ತಿದ್ದರಿಂದ ಯಾವುದೇ ಅವಘಡ ಸಂಭವಿಸಲಿಲ್ಲ. ಕೂಡಲೇ ಚಾಲಕನ ವರ್ತನೆಗೆ ಪ್ರಯಾಣಿಕರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
Advertisement
ಅಮಲಿನಲ್ಲಿ ಬಿಎಂಟಿಸಿ ಬಸ್ ಚಲಾವಣೆ: ಕಾರಿಗೆ ಡಿಕ್ಕಿ
12:22 PM Mar 22, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.