Advertisement
ಶಿಂಧೆ ಬಣದ ಶಿವಸೇನಾ ಪಕ್ಷದ ಹಿರಿಯ ನಾಯಕರೊಬ್ಬರ 24 ವರ್ಷದ ಮಗ ಕಾರನ್ನು ಚಲಾಯಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದು, ಶಂಕಿತ ಮಿಹಿತ್ ಶಾ ಮದ್ಯಪಾನ ಮಾಡಿದ್ದ ಎಂದೂ ಹೇಳಲಾಗುತ್ತಿದೆ. ಆರೋಪಿ ರಕ್ತವನ್ನು ಪರೀಕ್ಷೆಗೊಳಪಡಿಸಲಾಗಿದೆ.
Advertisement
BMW; ಮುಂಬೈನಲ್ಲಿ ಹಿಟ್-ರನ್:ಶಿವಸೇನೆ ಶಿಂಧೆ ಬಣದ ನಾಯಕನ ಪುತ್ರ ಸೆರೆ
10:45 PM Jul 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.