Advertisement

ಲೈಟ್‌ ಫಿಶಿಂಗ್‌ ಮಾಡಿದರೆ ಬೋಟ್‌ ನೋಂದಣಿ ರದ್ದು

12:51 AM Feb 09, 2019 | Team Udayavani |

ಮಂಗಳೂರು: ಹೈಕೋರ್ಟ್‌ ಆದೇಶದಂತೆ ಬೆಳಕಿನ ಮೀನುಗಾರಿಕೆಯನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವ ದೋಣಿಗಳ ಮೀನುಗಾರಿಕೆ ಪರವಾನಿಗೆ ಹಾಗೂ ನೋಂದಣಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು ಹಾಗೂ ಡೀಸೆಲ್‌ ವಿತರಣೆ ನಿಲ್ಲಿಸಲಾಗುವುದು ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Advertisement

ಉಲ್ಲಂಘನೆಯನ್ನು ಪುನರಾವರ್ತಿಸಿದರೆ ಶಾಶ್ವತವಾಗಿ ದೋಣಿ ನೋಂದಣಿ ರದ್ದುಗೊಳಿಸ ಲಾಗುತ್ತದೆ ಎಂದೂ ಎಚ್ಚರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next