Advertisement

ಪಣಂಬೂರು: 11 ಮಂದಿ ಮೀನುಗಾರರಿದ್ದ ಬೋಟ್ ಮುಳುಗಡೆ

01:58 PM Aug 07, 2022 | Team Udayavani |

ಮಂಗಳೂರು:  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಘಟನೆ ಪಣಂಬೂರಿನಿಂದ ಸುಮಾರು ‍90 ಮೀಟರ್ ದೂರ ಆಳ ಸಮುದ್ರದಲ್ಲಿ ಶನಿವಾರ ಸಂಜೆ ನಡೆದಿದೆ.

Advertisement

ಪಣಂಬೂರು ಕರಾವಳಿಯಿಂದ 90 ನಾಟಿಕಲ್ ಮೈಲು ದೂರದಲ್ಲಿ ಬೋಟ್‌ ಮುಳುಗಡೆಗೊಂಡಿದ್ದು, ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದರು. ಅವರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಶಿ ಬೆಂಗ್ರೆ ಎಂಬುವವರ ಒಡೆತನದಲ್ಲಿ ದೋಣಿ ಇತ್ತು ಎಂದು  ತಿಳಿದುಬಂದಿದೆ.

ಇದನ್ನೂ ಓದಿ:ನಿಯಂತ್ರಣ ತಪ್ಪಿ ದರ್ಗಾಕ್ಕೆ ಢಿಕ್ಕಿ ಹೊಡೆದ ಕಾರು: ಮೂವರು ಸ್ಥಳದಲ್ಲೇ ಸಾವು

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next