Advertisement

Malpe: ಮೃತ ದೇಹ ಪತ್ತೆ

08:02 PM Oct 12, 2024 | Team Udayavani |

ಮಲ್ಪೆ: ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಕಡೆಕಾರು ಗ್ರಾಮದ ಕಿದಿಯೂರು ಸಾಗೋಳಿ ಹೌಸ್‌ಬಳಿಯ ಅನಂತ (74) ಅವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದೆ.

Advertisement

ಒಳಗಿನಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಮನೆಯವರು ಅನಂತ ಅವರ ಸಂಬಂಧಿಕರಿಗೆ ವಿಷಯ ತಿಳಿಸಿದರು. ಬಳಿಕ ಬಾಗಿಲು ತೆರೆದು ನೋಡಿದಾಗ ಅವರು ಮೃತಪಟ್ಟು ಅದಾಗಲೇ ದೇಹ ಕೊಳೆತು ಹೋಗಿತ್ತು. ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next