Advertisement
ಒಳಗಿನಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಮನೆಯವರು ಅನಂತ ಅವರ ಸಂಬಂಧಿಕರಿಗೆ ವಿಷಯ ತಿಳಿಸಿದರು. ಬಳಿಕ ಬಾಗಿಲು ತೆರೆದು ನೋಡಿದಾಗ ಅವರು ಮೃತಪಟ್ಟು ಅದಾಗಲೇ ದೇಹ ಕೊಳೆತು ಹೋಗಿತ್ತು. ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
Advertisement
Malpe: ಮೃತ ದೇಹ ಪತ್ತೆ
08:02 PM Oct 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.