Advertisement

ಮಾನ್ವಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

12:57 PM Aug 06, 2022 | Team Udayavani |

ಮಾನ್ವಿ: ಕಳೆದ ಎರಡು ದಿನಗಳ ಹಿಂದೆ ತಾಲೂಕಿನ ಕುರ್ಡಿ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾನೆ.

Advertisement

ಕುರ್ಡಿಯ ರೈತ ವೆಂಕಟೇಶ್ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಸಿದ್ದರು. ಸತತ ಕಾರ್ಯಾಚರಣೆ ಫಲವಾಗಿ ಹಳ್ಳದ ಪಕ್ಕದ ಬೇಲಿಯಲ್ಲಿ ಶವ ಸಿಕ್ಕಿದೆ.

ಅಗ್ನಿ ಶಾಮಕದಳದ ಅಧಿಕಾರಿ ಹಾಜಿ ಮಿಯಾ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next