Advertisement

ವಿಜಯಪುರ: ಕೋರವಾರ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

12:41 PM Sep 04, 2020 | keerthan |

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವ್ಯಕ್ತಿಯೋರ್ವ ಶವ ಪತ್ತೆಯಾಗಿದೆ.

Advertisement

ಗ್ರಾಮದ ದೇವಸ್ಥಾನದ ಕಟ್ಟೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಶವವನ್ನು ಕಂಡ ಗ್ರಾಮಸ್ತರು ಬೆಚ್ಚಿ ಬಿದ್ದಿದ್ದಾರೆ.

ಕಳೆದ ಕೆಲ‌ ದಿನಗಳ‌ ಹಿಂದೆ ಗ್ರಾಮಕ್ಕೆ ಬಂದಿದ್ದ ಸದರಿ ವ್ಯಕ್ತಿ ದೇವಸ್ಥಾನದ ಆವರಣದಲ್ಲೇ ಉಳಿದುಕೊಂಡಿದ್ದ.

ಇದನ್ನೂ ಓದಿ: ಹೈಪ್ರೊಫೈಲ್ ಡ್ರಗ್ಸ್ ಜಾಲ: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

Advertisement

ಈ ಅಪರಿಚಿತ  ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Advertisement

Udayavani is now on Telegram. Click here to join our channel and stay updated with the latest news.

Next