Advertisement

Mudigere: ಬೊಲೆರೋ ಜೀಪ್- ಕಾರು ಡಿಕ್ಕಿ; ಹಲವರಿಗೆ ಗಾಯ

03:05 PM Apr 02, 2024 | Team Udayavani |

ಮೂಡಿಗೆರೆ: ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ಬೊಲೆರೋ ಜೀಪ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೊಲೆರೋ ಜೀಪ್ ನಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ, ಚಿಕ್ಕಮಗಳೂರಿನಿಂದ ಬಿಳಗಲಿಗೆ ಹೋಗುತ್ತಿದ್ದ ಕಾರು ಡಿಕ್ಕಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next