Advertisement

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ಗೆ ಗಾಯ

09:50 AM Nov 12, 2019 | Hari Prasad |

ಮುಂಬಯಿ: ಬಾಲಿವುಡ್‌ ನಟ ಅಕ್ಷಯ ಕುಮಾರ್‌ಗೆ ಸಿನಿಮಾ ಚಿತ್ರೀಕರಣದ ವೇಳೆ ಗಾಯವಾಗಿದೆ. ರೋಹಿತ್‌ ಶೆಟ್ಟಿ ನಿರ್ದೇಶಿಸುತ್ತಿರುವ ಸೂರ್ಯವಂಶಿ ಚಿತ್ರೀಕರಣದ ವೇಳೆ ಅಕ್ಷಯ ಕುಮಾರ್‌ ಎಡಗೈಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

Advertisement

ಬಾಲಿವುಡ್‌ ಕತ್ರಿನಾ ಕೈಫ್ ಪ್ರಧಾನ ಭೂಮಿಕೆಯಲ್ಲಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಅಕ್ಷಯ್‌ ಹಾಕಿರುವ ವೀಡಿಯೋದಲ್ಲಿ ಕೈಗೆ ಏಟಾಗಿರುವ ಅಂಶ ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next