Advertisement

ಇಂದು ಮತ್ತೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ವಿಚಾರಣೆ

08:44 PM Sep 18, 2022 | Team Udayavani |

ನವದೆಹಲಿ: ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌ಗೆ ದೆಹಲಿ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಕೊಟ್ಟಿದ್ದಾರೆ.

Advertisement

ನಟಿ ವಂಚಕ ಸುಕೇಶ್‌ ಚಂದ್ರಶೇಖರ್‌ ಎಸಗಿದ 200 ಕೋಟಿ ರೂ. ವಂಚನೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಬೆಳಗ್ಗೆ 11 ಗಂಟೆಗೆ ದೆಹಲಿ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ಅಧಿಕಾರಿಗಳ ಎದುರು ಹಾಜರಾಗುವಂತೆ ನಟಿಗೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಸೆ.12ರಂದು ನಟಿಯನ್ನು ಒಟ್ಟು 8 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next