Advertisement
ಲ್ಯಾಬ್ರೆಡಾರ್ ನಾಯಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಪ್ರೀತಿಸುವ ಪ್ರಾಣಿಗಳು ವ್ಯಕ್ತಿಗಳ ಬದುಕಿನ ಏನೆಲ್ಲ ಪಾತ್ರ ವಹಿಸುತ್ತವೆ, ಅವು ದೂರವಾದಾಗ ಎಷ್ಟೆಲ್ಲ ನೋವು ಅನುಭವಿಸಬೇಕಾಗುತ್ತದೆ ಎನ್ನುವುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಇತ್ತೀಚೆಗೆ ಚಿತ್ರತಂಡ “ನಿಮ್ಮ ನಾಯಿಯೊಂದಿಗಿನ ಕಥೆಯನ್ನು ಹಂಚಿಕೊಳ್ಳಿ ಎಂದಿತ್ತು. ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ತಮ್ಮ ನಾಯಿಯೊಂದಿಗಿನ ಫೋಟೋ, ವೀಡಿಯೋ, ಕಥೆಗಳನ್ನು ಚಿತ್ರತಂಡಕ್ಕೆ ಕಳುಹಿಸಿಕೊಟ್ಟಿದ್ದಾರೆ.
Advertisement
ಗುಂಡನ ಕಥೆಗೆ ಸಖತ್ ರೆಸ್ಪಾನ್ಸ್
12:12 PM Nov 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.