Advertisement
ದುಷ್ಕರ್ಮಿಗಳ ಕೃತ್ಯಕ್ಕೆ ಗ್ರಂಥಾಲಯ ಬಲಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಹಾಗೆಯೇ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತಾದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:
Advertisement
ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8243 ಪುಸ್ತಕಗಳ ದಾನ: ಸುರೇಶ್ ಕುಮಾರ್
01:34 PM Apr 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.