Advertisement
ರೊಹಿಂಗ್ಯಾ ಮುಸ್ಲಿಮರು ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಅಥವಾ ಉಗ್ರರ ಜತೆ ಸಂಪರ್ಕ ಹೊಂದಿರುವ ನಿರ್ದಿಷ್ಟ ಪ್ರಕರಣಗಳು ಸಾಬೀತಾಗಿಲ್ಲ. ಆದರೆ ಸಂಪರ್ಕ ಇರುವ ಬಗ್ಗೆ ಭೀತಿ ಅತ್ಯಂತ ಗಂಭೀರವಾಗಿದೆ ಮತ್ತು ಇತರ ಏಜೆನ್ಸಿಗಳೂ ಈ ಬಗ್ಗೆ ನಮಗೆ ಮಾಹಿತಿ ನೀಡಿವೆ ಎಂದು ಬಿಎಸ್‌ಎಫ್ ಡಿಜಿ ಕೆ ಕೆ ಶರ್ಮಾ ಹೇಳಿದ್ದಾರೆ. ಬಾಂಗ್ಲಾ ಗಡಿಯ ಸಂಕೀರ್ಣ ಪ್ರದೇಶಗಳಲ್ಲಿ ವಿಚಕ್ಷಣೆ ತೀವ್ರಗೊಳಿಸಲಾಗಿದ್ದು, ಅಕ್ರಮ ಒಳನುಸುಳುವಿಕೆಯನ್ನು ತಡೆಯುವ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. Advertisement
ಭಾರತದಲ್ಲಿ 36 ಸಾವಿರ ರೊಹಿಂಗ್ಯಾಗಳು
06:05 AM Nov 30, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.