Advertisement
ಮುಂಬೈನ ವಡಾಲಾ ಅಂಬೇಡ್ಕರ್ ಕಾಲೇಜು ಬಳಿ ಈ ಘಟನೆ ನಡೆದಿದೆ ಎಂದು ಭಾನುವಾರ (ಡಿ.22 ರಂದು) ಪೊಲೀಸರು ತಿಳಿಸಿದ್ದಾರೆ.
Related Articles
Advertisement
ಅಪಘಾತದ ಸಮಯದಲ್ಲಿ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ.
ಮೃತ ಬಾಲಕ ಅವರ ಕುಟುಂಬದೊಂದಿಗೆ ಫುಟ್ ಪಾತ್ ಮಾರ್ಗದಲ್ಲಿ ವಾಸಿಸುತ್ತಿದ್ದ. ಆತನ ತಂದೆ ಕೂಲಿ ಕೆಲಸ ಮಾಡುತ್ತಿದ್ದರು.