Advertisement

 ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ

04:26 PM Jul 03, 2020 | keerthan |

ಕಲಬುರಗಿ: ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ.

Advertisement

15 ವರ್ಷದ ರಾಹುಲ್ ಎಂಬ ಬಾಲಕನೇ ಆತ್ಮಹತ್ಯೆಗೆ ಶರಣಾದವ.

ಗುರುವಾರ ಸಂಜೆ ಮೊಬೈಲ್​ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ.

ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next