Advertisement
ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಎಂಬಾತ ಮೃತ ದುರ್ದೈವಿ. ಸುರತ್ಕಲ್ ಜಂಕ್ಷನ್ ಬಳಿಯಿರುವ ಖಾಸಗಿ ಬಾರ್ ಮುಂಭಾಗ ಶುಕ್ರವಾರ ರಾತ್ರಿ 11 ಗಂಟೆಗೆ ಈ ಕೃತ್ಯ ನಡೆದಿದೆ. ಹಳೆಯ ಗೆಳೆಯರ ನಡುವೆ ಉಂಟಾದ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣ ಎನ್ನಲಾಗಿದ್ದು ವೈಷಮ್ಯದಿಂದ ಮಾರಕಾಯುಧದಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
Advertisement
ಸುರತ್ಕಲ್: ಬಾರ್ ನಲ್ಲಿ ಯುವಕನನ್ನು ಮಾರಕಾಯುಧದಿಂದ ಇರಿದು ಹತ್ಯೆ
08:53 AM Dec 01, 2019 | Mithun PG |
Advertisement
Udayavani is now on Telegram. Click here to join our channel and stay updated with the latest news.