Advertisement
“ತೀವ್ರ ನಿಗಾ ಘಟಕದಲ್ಲಿ ದಾಖಲಾಗಿರುವ 8 ವರ್ಷದ ಶ್ರೀ ತೇಜ್ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಹೈದರಾಬಾದ್ನ ಕಿಮ್ಸ್ ಆಸ್ಪತ್ರೆ ಹೇಳಿದೆ. “ಆಮ್ಲಜನಕ ಕೊರತೆಯಿಂದ ಬಾಲಕನ ಮಿದುಳಿಗೆ ಹಾನಿಯಾಗಿರಬಹುದು. ಆದ್ದರಿಂದ ಅವರ ಆರೋಗ್ಯ ಚೇತರಿಕೆಗೆ ಹೆಚ್ಚು ಸಮಯ ತಗುಲಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
Advertisement
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
10:00 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.