Advertisement
ಕಾಂಗ್ರೆಸ್ ಭವನದಲ್ಲಿ ಶನಿವಾರ(ಡಿ7) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ4.59 ಲಕ್ಷ ಕುಟುಂಬಗಳು ಪಡಿತರ ಚೀಟಿ ಹೊಂದಿವೆ. ಇದರಲ್ಲಿ2,77,744 ಬಿಪಿಎಲ್ ಕಾರ್ಡ್‌ಗಳಿದ್ದು, ಈ ಪೈಕಿ 5456 ಸಂಶಯಾಸ್ಪದ ಬಿಪಿಎಲ್ ಕಾರ್ಡ್‌ಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 5116 ಮಂದಿಯ ಕಾರ್ಡ್‌ಗಳನ್ನು ಬಿಪಿಎಲ್ ಆಗಿಯೇ ಉಳಿಸಲಾಗಿದ್ದು, ಕೇವಲ 340 ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಗೊಳಿಸಲಾಗಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರಲ್ಲ ಎಂಬ ದಾಖಲೆ ನೀಡಲು ವಿಫಲರಾದವರ ಬಿಪಿಎಲ್ ಕಾರ್ಡ್ ಮಾತ್ರವೇ ಹಿಂಪಡೆಯಲಾಗಿದೆ. ಬಡವರಿಗೆ ಯಾವ ಕಾರಣಕ್ಕೂ ಅನ್ಯಾಯ ಆಗಿಲ್ಲ ಎಂದರು. Advertisement
BPL Card; ಬಿಜೆಪಿ ಶಾಸಕರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ: ಐವನ್ ಡಿಸೋಜಾ
09:45 PM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.