Advertisement
ಅವರ ಪತ್ನಿ ಸ್ವಲ್ಪ ಸಮಯದ ಹಿಂದೆ ಅಂಗಳದಲ್ಲಿ ಬಿದ್ದು ಕಾಲು ಮುರಿತಕ್ಕೊಳಗಾಗಿ ಚಿಕಿತ್ಸೆಯಲ್ಲಿದ್ದಾರೆ. ಇದೇ ಚಿಂತೆಯಲ್ಲಿ ಅಥವಾ ಬೇರೆ ಯಾವುದೋ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ
03:17 AM Nov 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.