Advertisement

Thumbe ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಡಿ.ಸಿ.ಎಂ. ಡಿ.ಕೆ.ಶಿ. ಭೇಟಿ

02:02 PM Feb 17, 2024 | Team Udayavani |

ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಫೆ. 17ರ ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

Advertisement

ದೇವಸ್ಥಾನಕ್ಕೆ ಭೇಟಿ ನೀಡಿ ನಿರ್ಮಾಣ ಕಾರ್ಯಗಳನ್ನು ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಜೀರ್ಣೋದ್ಧಾರ- ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಅಶ್ವನಿಕುಮಾರ್ ರೈ, ಪದ್ಮರಾಜ್ ಆರ್, ಇನಾಯಕ್ ಆಲಿ‌ ಮೊದಲಾದ ಪ್ರಮುಖರು ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next