Advertisement
ಅವರು ಗಣಪತಿ ದೇವಸ್ಥಾನಕ್ಕೆ ಹೋಗಿ ಮರಳಿ ನಡೆದುಕೊಂಡು ಬರುತ್ತಿದ್ದರು. ಅಂಗನವಾಡಿ ಬಳಿ ಬರುವಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರನ್ನು ಚಾಲಕ ಒಮ್ಮೆಲೆ ಹಿಂದಕ್ಕೆ ಚಲಾಯಿಸಿ ಡಿಕ್ಕಿ ಹೊಡೆದ ಪರಿಣಾಮ ಈರ್ವರಿಗೂ ಗಾಯಗಳಾಗಿವೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಡಿ.4: ಹೊರ್ಲಾಳಿ ಹಾಲು ಡೈರಿ ಬಳಿ ನಡೆದು ಸಾಗುತ್ತಿದ್ದ ಬೆಳ್ವೆಯ ಮಹೇಶ ಅವರಿಗೆ ಸ್ಕೂಟಿ ಡಿಕ್ಕಿ ಹೊಡೆಯಿತು. ಗಾಯಗೊಂಡ ಅವರು ಚಿಕಿತ್ಸೆಗಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.