Advertisement
ಧೀರಜ್, ಮಂಜುನಾಥ, ವಿರಾಜ್, ಪರಮೇಶ್, ಶ್ರೀನಿವಾಸ ಅವರು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು ಎಂದು ಆರೋಪಿಸಲಾಗಿದ್ದು, ಬ್ರಹ್ಮಾವರ ಪೊಲೀಸರು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಬ್ರಹ್ಮಾವರ: ಮನೆಯಲ್ಲಿ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಕೋಟೆಯ ಸುರೇಶ್ (60) ರವಿವಾರ ಮೃತಪಟ್ಟಿದ್ದಾರೆ. ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಇವರು ಜೀವನದಲ್ಲಿ ಜುಗುಪ್ಸೆಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.