Advertisement

Brahmavar ಬೆಂಕಿಗೆ ಆಹುತಿಯಾದ ಎಲೆಕ್ಟ್ರಿಕ್‌ ಸ್ಕೂಟರ್‌

01:05 AM Apr 02, 2024 | Team Udayavani |

ಬ್ರಹ್ಮಾವರ: ಚಲಿಸುತ್ತಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ನಲ್ಲಿ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸೋಮವಾರ ಬೆಳಗ್ಗೆ ಇಲ್ಲಿನ ಆಕಾಶವಾಣಿ ಬಳಿ ನಡೆದಿದೆ.

Advertisement

ಸವಾರ ಬಾರಕೂರು ಕಡೆಯಿಂದ ಚಲಾಯಿಸಿಕೊಂಡು ಬಂದಿದ್ದು, ಇದ್ದಕ್ಕಿದ್ದಂತೆ ಹೊಗೆ ಬರಲು ಪ್ರಾರಂಭವಾಯಿತು. ತತ್‌ಕ್ಷಣ ರಸ್ತೆ ಬದಿ ನಿಲ್ಲಿಸಿ ದೂರ ಸರಿದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಆವರಿಸಿಕೊಂಡು ಸ್ಕೂಟರ್‌ ಹೊತ್ತಿ ಉರಿಯಿತು. ಸವಾರ ಅಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next