Advertisement
ಅವರು ಬಾರಕೂರು ಕಡೆ ಬರುತ್ತಿದ್ದಾಗ ಸ್ಕೂಟಿ ಹಿಂದಿನಿಂದ ಢಿಕ್ಕಿ ಹೊಡೆಯತು. ತಲೆ, ಮುಖಕ್ಕೆ ತೀವ್ರ ಗಾಯಗಳಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸ್ಕೂಟಿ ಸವಾರ ರಾಮಚಂದ್ರ ಸೋಮಯಾಜಿ ಅವರಿಗೂ ಗಾಯಗಳಾಗಿವೆ. Advertisement
Brahmavar ಸ್ಕೂಟಿ ಢಿಕ್ಕಿ ಹೊಡೆದು ಸೈಕಲ್ ಸವಾರ ಸಾವು
11:51 PM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.