Advertisement

Brahmavar ಉಪ್ಪೂರು: ನದಿಗೆ ಬಿದ್ದು ವ್ಯಕ್ತಿ ಸಾವು

12:53 AM Apr 02, 2024 | Team Udayavani |

ಬ್ರಹ್ಮಾವರ: ಉಪ್ಪೂರು ಗ್ರಾಮದ ಮಡಿಸಾಲು ಹೊಳೆಗೆ ಮೀನು ಹಿಡಿಯಲು ತೆರಳಿದ್ದ ರಾಮ (42) ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Advertisement

ರವಿವಾರ ಮಧ್ಯಾಹ್ನ ಮೀನು ಹಿಡಿಯಲು ತೆರಳಿದ್ದರು. ಸೋಮವಾರ ಬೆಳಗ್ಗೆ ಹೆರಾಯಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೃತದೇಹ ದೊರೆತಿದೆ.

ಅವರು ಕೂಲಿ ಕೆಲಸ ಹಾಗೂ ಮೀನುಗಾರಿಕೆ ಮಾಡಿಕೊಂಡಿದ್ದರು.ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next